LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌

ಬೆಂಗಳೂರು: ವಿಶ್ವವಿಖ್ಯಾತ ಹಂಪಿ ಉತ್ಸವ ಫೆ 2ರಿಂದ ಮೂರು ದಿನಗಳ ಕಾಲ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ಸೂಚಿಸಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃ ತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃ ತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು  ಮುಂದಾಗಿದೆ.

ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ  ನಡೆಸಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿ ಗೆ ಹೈಕೋರ್ಟ್ ನೋಟಿಸ್ ಜಾರಿಮುಸ್ಲಿಮರು ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ್ರೆ ಅಂತವರನ್ನು ಬಹಿಷ್ಕರಿಸಿ - ಮಲ್ಲಿಕಾರ್ಜುನ್ ಖರ್ಗೆ ವಿವಾದಾತ್ಮಕ ಹೇಳಿಕೆ'ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ' - ಅಮಿತ್ ಶಾ ಪ್ರಶ್ನೆಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ - ಇಬ್ಬರು ಪೈಲಟ್‌ಗಳಿಗೆ ಗಾಯ'ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ'- ಸಿಎಂಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸೋದು ಸುರಕ್ಷಿತ: ಇಂಡಿಯನ್‌ ಆಯಿಲ್‌'ಅಮೇಥಿಯಲ್ಲೂ ಸೋಲಿನ ಭಯ ಕಂಡಿರುವ ರಾಹುಲ್‌ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ'- ಮೋದಿಅಯೋಧ್ಯೆಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ 200 ಮಂದಿ ಪಾಕಿಸ್ತಾನಿಗಳುಲೈಂಗಿಕ ಕಿರುಕುಳ ಆರೋಪ: ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್'ನೇಹಾ ಹತ್ಯೆ ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣ'- ಅಮಿತ್ ಶಾ