LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಶ್ವ ಚೆಸ್‌ ಪಂದ್ಯದಲ್ಲಿ ಭಾರತದ ಆರ್‌. ಪ್ರಜ್ಞಾನಂದಗೆ ಸೋಲು - ವಿಶ್ವಕಪ್ ಗೆದ್ದ ಕಾರ್ಲ್ಸನ್‌

ಬಾಕು: ವಿಶ್ವ ಚೆಸ್‌ ಪಂದ್ಯಾವಳಿಯ ಗುರುವಾರ ನಡೆದ ಫೈನಲ್ ಟೈ ಬ್ರೇಕರ್‌ ಸ್ಪರ್ಧೆಯಲ್ಲಿ ಭಾರತದ ಆರ್‌. ಪ್ರಜ್ಞಾನಂದ ಎರಡೂ ಸುತ್ತಿನಲ್ಲೂ ಸೋಲು ಅನುಭವಿಸಿದ್ದು, ಮ್ಯಾಗ್ನಸ್‌ ಕಾರ್ಲ್ಸನ್‌ ವಿಶ್ವ ಕಪ್ ಗೆದ್ದಿದ್ದಾರೆ.

ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ‍್ಯಾಪಿಡ್ ಗೇಮ್‌ಗಳನ್ನು ಆಡಿದ್ದು, ಎರಡರಲ್ಲೂ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಭರವಸೆಯ ಪ್ರತಿಭೆ ಪ್ರಜ್ಞಾನಂದ ನಾರ್ವೇ ಚೆಸ್ ಮಾಸ್ಟರ್ ಎದುರು ಸೋತಿದ್ದಾರೆ.

ಇನ್ನು ಮಂಗಳವಾರ ನಡೆದ ಮೊದಲ ಸುತ್ತು, ಬುಧವಾರದ ದ್ವಿತೀಯ ಸುತ್ತಿನ ಫೈನಲ್‌ ಪಂದ್ಯ ಕೂಡ ಡ್ರಾಗೊಂಡಿತ್ತು. ಇದರೊಂದಿಗೆ ಎರಡೂ ಕ್ಲಾಸಿಕಲ್‌ ಗೇಮ್‌ಗಳಲ್ಲಿ ಫ‌ಲಿತಾಂಶ ದಾಖಲಾಗಿರಲಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!