LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಖೋಟಾದಡಿ ಅರ್ಜಿ ಸಲ್ಲಿಸುವವರಿಗೆ ಅವಧಿ ವಿಸ್ತರಣೆ.!

 

    ದಾವಣಗೆರೆ : ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಖೋಟಾದಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 11 ರವರೆಗೆ  ವಿಸ್ತರಣೆ ಮಾಡಲಾಗಿದೆ.

ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ ONLINE.KSB.GOV.IN    ” ದಲ್ಲಿ ಪಡೆಯಬಹುದು. ಹಾಗೂ ಹೆಚ್ಚಿನ ಮಾಹಿತಿಗಾಗಿ

ಉಪ ನಿರ್ದೇಶಕರ ಕಚೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಸಂಪರ್ಕಿಸಬಹುದೆAದು  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ'- ಬಿ.ವೈ.ವಿಜಯೇಂದ್ರ ವಿಶ್ವಾಸಫೆ. 5ರಂದು ದೆಹಲಿ ಚುನಾವಣೆ - ಪ್ರಮುಖ ಮೂರು ರಾಜಕೀಯ ಪಕ್ಷಗಳಿಂದ ಭರದ ಪ್ರಚಾರವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್