LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಹತ್ಯೆ ಮಾಡಿದ ಬಿಎಸ್‌ಎಫ್

ಜಲಂಧರ್: ಪಂಜಾಬ್ ಗಡಿಯ ಮೂಲಕ ಭಾರತದೊಳಗೆ ಒಳನುಸುಳಲು ಪ್ರಯತ್ನಿಸಿದ್ದ ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಭಾರತದೊಳಗೆ ನುಸುಳಲು ಪ್ರಯತ್ನಿಸುವುದನ್ನು ಕರ್ತವ್ಯದಲ್ಲಿದ್ದ ಬಿಎಸ್‌ಫ್ ಸಿಬ್ಬಂದಿ ಗಮಿಸಿದ್ದಾರೆ. ಬಳಿಕ ಆತನಿಗೆ ಎಚ್ಚರಿಕೆ ನೀಡಿದ್ದರು. ಆದರೆ ನುಸುಳುಕೋರನು ಗಡಿಯತ್ತ ಮುನ್ನುಗ್ಗಿದ್ದಾನೆ. ಈ ವೇಳೆ ಬಿಎಸ್‌ಎಫ್ ಪಡೆಯು ಗುಂಡಿ ಕೊಂದಿದ್ದಾರೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು ಇಂದು ತಿಳಿಸಿದ್ದಾರೆ.

ಪಾಕಿಸ್ತಾನಿ ನುಸುಳುಕೋರನ ಮೃತದೇಹ ಬಳಿ ಬಂದೂಕು ಪತ್ತೆಯಾಗಿದ್ದು, ಇದು ಅತ್ಯಾಧುನಿಕ ಗನ್ ಆಗಿದೆ. ಇದು 'ಪಂಪ್ ಆ್ಯಕ್ಷನ್' ಶಾಟ್‌ಗನ್ ಆಗಿದೆ ಎನ್ನಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನು ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿರುವ ಹಿನ್ನೆಲೆ ಭಿಗಿ ಭದ್ರತೆ ಕೈಗೊಳ್ಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್