LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನ

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ತೆರಳುವ ಭಕ್ತರಿಗೆ ನೀರು,ಆಹಾರ ಮತ್ತು ಇತರ ಸೌಲಭ್ಯಗಳನ್ನುಸೂಕ್ತ ರೀತಿಯಲ್ಲಿ ಒದಗಿಸುವಂತೆ ಕೇರಳ ಹೈಕೋರ್ಟ್ ಸೋಮವಾರ ವಿಶೇಷ ಸಭೆ ನಡೆಸಿ ತಿರುವಾಂಕೂರು ದೇವಸ್ವಂ ಮಂಡಳಿಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಜಿ. ಗಿರೀಶ್ ಅವರ ಪೀಠವು ವಿಶೇಷ ಅಧಿವೇಶನ ನಡೆಸಿ, ಮಕ್ಕಳು ಸೇರಿದಂತೆ ಭಕ್ತರು ಶಬರಿಮಲೆಗೆ ಹೋಗುವ ರಸ್ತೆಗಳಲ್ಲಿ ಸುಮಾರು 12 ಗಂಟೆಗಳ ಕಾಲ ಆಹಾರ ಮತ್ತು ನೀರಿಲ್ಲದೆ ಸಿಲುಕಿಕೊಂಡುಪರದಾಡಿದ್ದಾರೆ ಗಮನಕ್ಕೆ ತಂದರು.

ಯಾತ್ರಾರ್ಥಿಗಳಿಗೆ ಅಲ್ಪಾವಧಿಯ ತಂಗುದಾಣವಾಗಿರುವ ಎಡತಾವಲಮ್ಗಳಲ್ಲಿ ನೀರು, ತಿಂಡಿ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಪೀಠವು ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ನಿರ್ದೇಶನ ನೀಡಿದೆ.

ದೇಗುಲ ಮತ್ತು ಸುತ್ತಮುತ್ತಲಿನ ಜನಸಂದಣಿ ನಿಯಂತ್ರಣ ಕಾರ್ಯಾಚರಣೆಗಳನ್ನು ಸಂಪೂರ್ಣ ಮೇಲ್ವಿಚಾರಣೆ ಮಾಡಲು ಮತ್ತುಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನ್ಯಾಯಾಲಯ ಸೂಚಿಸಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆಯಲ್ಲಿ ಗ್ಯಾಸ್ಟ್ರಿಕ್‌ನಿಂದಾಗುವ ಸಮಸ್ಯೆಯನ್ನು ನಿವಾರಿಸುವ ಆಹಾರಗಳಿವು‘ಕೋವಿಶೀಲ್ಡ್’ನಿಂದ ಅಡ್ಡಪರಿಣಾಮವಿದೆ’ ಮೊದಲ ಬಾರಿ ಕೋರ್ಟಿನಲ್ಲಿ ಒಪ್ಪಿಕೊಂಡ ಕಂಪೆನಿ..!'ನಾವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದ್ದೇವೆ'- ಪಾಕ್‌ ನಾಯಕಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್- 32, 8 ಜಿಬಿ ಪೆನ್‌ಡ್ರೈವ್‍ ಗಳು ಎಸ್ಐಟಿ ವಶಕ್ಕೆಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್‌ : ಹೆಚ್‌ಡಿಕೆ ಬಿಎಸ್‌ವೈಗೆ ಕರೆ ಮಾಡಿ ಅಮಿತ್ ಶಾ ಕ್ಲಾಸ್ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದುಬರ ಪರಿಹಾರ: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಅಸಮಾಧಾನಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ - ಎಸ್‌ಐಟಿಗೆ 18 ಅಧಿಕಾರಿಗಳ ನಿಯೋಜನೆಬೇಸಿಗೆಯ ತಾಪಕ್ಕೆ ಮಂಗಳೂರಿನ ಪ್ರಸಿದ್ಧ ಬೊಂಡಾ ಶರ್ಬತ್ (ಎಳನೀರು ಜ್ಯೂಸ್) ಮಾಡುವ ವಿಧಾನಮರದ ಒಂದೇ ಕಡ್ಡಿ ಸಾಕು!! ನಿಮ್ಮ ಎಲ್ಲಾ ಸಾಲುಗಳು ತೀರಿ ಕುಬೇರರಾಗಲು!!ಈ ಮರದ ಕಡ್ಡಿಯನ್ನು ಮನೆಯ ಆ ಜಾಗದಲ್ಲಿ ಇಡೀ…