LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರು ಗಮನಿಲೇಬೇಕಾದ ಮಹತ್ವದ ಮಾಹಿತಿ ಇಲ್ಲಿದೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ್ ಪಡೆಯಲಿ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಮಹತ್ವದ ಸಂದೇಶದವೊಂದನ್ನು ಹೊರಡಿಸಿದೆ. ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈಕ್‌ ಬುಕಿಂಗ್ ಕಡ್ಡಾಯ ಮಾಡಲಾಗಿದ್ದು, ಪ್ರತಿದಿನ 80,000 ಭಕ್ತರಿಗೆ ಅವಕಾಶ ಇರುತ್ತದೆ. ದಟ್ಟಣೆಯನ್ನು ನಿಯಂತ್ರಿಸಲು ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ಪ್ರಸಿದ್ಧ ಶಬರಿಮಲೆ ದೇವಾಲಯದ ವಾರ್ಷಿಕ ಮಂಡಲಂ ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವರ್ಷ ಆನ್ಲೈನ್ ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧಾರ ಕೈಗೊಂಡಿದೆ.

 

ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ಭಕ್ತರ ನಿರ್ವಹಣೆ ಸಮರ್ಪಕ ಆಗಿಸುವ ಹಿನ್ನೆಲೆ ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ICAT ಸಂಸ್ಥೆಯ ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್ ಬೆಂಗಳೂರಿಗೆ ಶಿಫ್ಟ್ಕೇಳಿದಷ್ಟು ವರದಕ್ಷಿಣೆ ತರಲಿಲ್ಲವೆಂದು ಸೊಸೆಗೆ ಎಚ್‌ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು - ಸಿಎಂ ಸೂಚನೆದೆಹಲಿ ಕಾಲ್ತುಳಿತ - 'ಸತ್ಯ ಮರೆಮಾಚಿದ ಕೇಂದ್ರ ಸರ್ಕಾರ', ಟ್ವೀಟ್ ಮೂಲಕ 'ಕೈ' ನಾಯಕರು ಕಿಡಿದೇವೇಗೌಡರು ಬಿಜೆಪಿ, ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ'- ಸಿಎಂದೆಹಲಿ ಕಾಲ್ತುಳಿತ ಪ್ರಕರಣ: ಉನ್ನತ ಮಟ್ಟದ ಸಮಿತಿ ರಚನೆದೆಹಲಿ: ಕಾಲ್ತುಳಿತಕ್ಕೆ ಕಾರಣ ಗೊಂದಲಮಯ ಘೋಷಣೆನಾ.?ಮಹದಾಯಿ ನದಿ ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಹೋರಾಟಕ್ಕೆ ಕರೆ: HD ದೇವೇಗೌಡನಾಳೆ ಫೆ. 17 ರಂದು “ಕಿಲಾರಿ ಕಲರವ” ವಿಚಾರ ಸಂಕಿರಣತಡರಾತ್ರಿ  ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವು.!