LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶರಣ ಸಂಸ್ಕೃತಿ ಉತ್ಸವ ಅ. 21 ರಿಂದ ಪ್ರಾರಂಭ.! ಗೌರವಾಧ್ಯಕ್ಷರಾಗಿ ……

 

ಚಿತ್ರದುರ್ಗ: ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯಲಿರುವ ಶರಣಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರನ್ನಾಗಿ ಅಥಣಿಯ ಶ್ರೀ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮಿಗಳವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆಡಳಿತಾಧಿಕಾರಿ ಶ್ರೀಮತಿ ಬಿ.ಎಸ್. ರೇಖಾ ಹಾಗೂ ಶ್ರೀ ಬಸವಪ್ರಭು ಸ್ವಾಮಿಗಳವರ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಬಾರಿಯ ಶರಣಸಂಸ್ಕೃತಿ ಉತ್ಸವವನ್ನು ದಿ. 21-10-2023 ರಿಂದ 25-10-2023ರವರೆಗೆ ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದ ವಿವರಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಲು ಸಭೆ ತೀರ್ಮಾನಿಸಿತು.

ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಎಂ.ಭರತ್‌ಕುಮಾರ್, ಬ್ಯಾಡಗಿ ವಿರಕ್ತಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ತಿಳುವಳ್ಳಿಯ ಶ್ರೀ ಬಸವ ನಿರಂಜನ ಸ್ವಾಮಿಗಳು, ಶ್ರೀಮಠದ ವ್ಯವಸ್ಥಾಪಕ ಆರ್. ಲಿಂಗರಾಜ್ ಇದ್ದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಗಳನ್ನು ಸನ್ಮಾನಿಸಲಾಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹತ್ತುದಿನದಲ್ಲಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಎಷ್ಟು ಕೋಟಿ ಹಣ ಬಂತು.?ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಇರುವವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯ