LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮನೆ - ಒಂದೇ ಕುಟುಂಬದ 7 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿರುವ ಮನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿ ಅವಘಡ ಸಂಭವಿಸಿದಾಗ ಸಂತ್ರಸ್ತರು ಮಲಗಿದ್ದರು ಎಂದು ವರದಿಗಳು ತಿಳಿಸಿದ್ದು, ಬೆಳಗಿನ ಜಾವ 5.30 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಊರಲ್ಲಿ ಮದುವೆಗೂ ಮುನ್ನವೇ ಸೋಬನವಂತೆ: ಈ ಸ್ಥಳ ಇರೋದು ಎಲ್ಲಿ?ವಿಕಲಚೇತನರಿಗಾಗಿ ರಾಜ್ಯದಲ್ಲಿ ಮೂರು ಪ್ರಮುಖ ಯೋಜನೆ ಜಾರಿ..!'ಒಂದೇ ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿಗೆ ಹೆಚ್ಚು ಹಣ'- ಅಣ್ಣಾಮಲೈ'ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ- ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ'-ಸಿಎಂ ಪ್ರಶ್ನೆಮಂಗಳೂರಿನಲ್ಲಿ ಎದೆ ಝಲ್‌ ಎನಿಸುವ ಅಪಘಾತ: ಡಿಕ್ಕಿಯ ಬಿರುಸಿಗೆ ಕಾಂಪೌಂಡ್‌ನ ಬೇಲಿಯಲ್ಲಿ ಸಿಲುಕಿ ನೇತಾಡಿದ ಮಹಿಳೆಅತ್ತೆ ಮಾವನ ಮೇಲೆ ಹಲ್ಲೆ ಮಾಡಿದ ದಂತ ವೈದ್ಯೆ ….!ಮಂಗಳೂರು : 1ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಪತ್ತೆ..!ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಶಿವಸೇನಾ ನಾಯಕನ ಹತ್ಯೆKSRTC ಲಾಸ್ ಎಷ್ಟು ಗೊತ್ತೆ ?ಬೇಸಿಗೆಯ ರಭಸಕ್ಕೆ ಹೈಕೋರ್ಟ್ ತೀರ್ಮಾನ: ಮಾರ್ಚ್ 15ರಿಂದ ಮೇ 31ರವರೆಗೆ ವಕೀಲರಿಗೆ ಕಪ್ಪು ಕೋಟ್‌ ವಿನಾಯಿತಿ