LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಲಾ ಕಟ್ಟಡ ಕುಸಿದು 22 ವಿದ್ಯಾರ್ಥಿಗಳು ಸಾವು!

ತರಗತಿ ನಡೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಶಾಲಾ ಕಟ್ಟಡ ಕುಸಿದು 22 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರ - ಮಧ್ಯ ನೈಜೀರಿಯಾದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಇದರ ಅವಶೇಷಗಳಲ್ಲಿ ಸಿಲುಕಿರುವ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗಾಗಿ ತೀವ್ರ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಒಟ್ಟು 154 ವಿದ್ಯಾರ್ಥಿಗಳಲ್ಲಿ 132 ಮಕ್ಕಳನ್ನು ರಕ್ಷಿಸಲಾಗಿದ್ದು, ಗಾಯಾಳನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ ಎಂದು ಪ್ರಸ್ಥಭೂಮಿ ಪೊಲೀಸ್‌ ವಕ್ತಾರ ಆಲ್ಫೆಡ್‌ ಅಲಾಬೊ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವು