LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯ

ಮೈಸೂರು : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್‌ ಸರ್ಕಾರ ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್‌ ಧರಿಸಿ ತೆರಳಲು ಅವಕಾಶ ನೀಡಲು ಮುಂದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
5 ವರ್ಷಗಳಲ್ಲೇ ಅಮಿತ್ ಶಾ ಆಸ್ತಿ ದ್ವಿಗುಣ.! - ಅಫಿಡವಿಟ್‌ನಲ್ಲಿ ಬಹಿರಂಗಮದುವೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ವ್ಯಾನ್‌ಗೆ ಟ್ರಕ್ ಡಿಕ್ಕಿ- 9 ಮಂದಿ ಸಾವುಇಂದು ಮಧ್ಯಾಹ್ನ 3 ಗಂಟೆಗೆ ನಮ್ಮ ಮನೆಗೆ ಜೆಪಿ ನಡ್ಡಾ ಬರಲಿದ್ದಾರೆ - ನೇಹಾ ತಂದೆ ನಿರಂಜನ ಹಿರೇಮಠಸ್ಮಶಾನದ ಗೋಡೆ ಕುಸಿತ- ಬಾಲಕಿ ಸೇರಿ ನಾಲ್ವರು ಮೃತ್ಯುವಿಜಯೇಂದ್ರ ವಿರುದ್ಧ ಎಫ್‌ಐಆ‌ರ್ ದಾಖಲು!ಆಲದ ಮರದ ಹತ್ತಿರ ಈ ಉಪಾಯ ಮಾಡಿದರೆ ಸಾಕು ಹಣವು ನೀರಿನ ರೀತಿ ಬರುತ್ತದೆ.ಮತಯಾಚನೆ ವೇಳೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲು ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ಯತ್ನ ನಡೆದಿದೆ - ಮೋದಿರುಚಿಕರವಾದ ಶಾಹಿ ಪನ್ನೀರ್ ಬಿರಿಯಾನಿ ಮಾಡುವ ವಿಧಾನಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ದಿನಾಂಕ ಪ್ರಕಟ.!