LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿಕ್ಷಕನ ಮೊಬೈಲ್‌ ನಲ್ಲಿ 5000 ಮಕ್ಕಳ ಅಶ್ಲೀಲ ಫೋಟೊ..!

ಶಾಲಾ ಶಿಕ್ಷಕನೊಬ್ಬನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ 5000ಕ್ಕೂ ಹೆಚ್ಚು ನಗ್ನ ದೃಶ್ಯ, ವಿಡಿಯೋ ಪತ್ತೆಯಾಗಿರುವ ಶಾಕಿಂಗ್‌ ಘಟನೆ ಬೆಳಕಿಗೆ ಬಂದಿದೆ.

ಕೋಲಾರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಚಿತ್ರಕಲಾ ಶಿಕ್ಷಕ ಮುನಿಯಪ್ಪನ ಮೊಬೈಲ್‌ನಲ್ಲಿ ಈ ರೀತಿ ಮಕ್ಕಳ ಅಶ್ಲೀಲ ದೃಶ್ಯ ಪತ್ತೆಯಾಗಿದ್ದು,
ಮಾಸ್ತಿ ಪೊಲೀಸರು ಕೇಸ್‌ ದಾಖಲಿಸಿದ್ದಾರೆ.

ಆದರೆ, ಆರೋಪಿ ತನ್ನ ವಿರುದ್ಧದ FIR ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಮೊರೆ ಹೋಗಿದ್ದು, ಕೋರ್ಟ್‌ ಶಿಕ್ಷಕನ ಅರ್ಜಿ ವಜಾಗೊಳಿಸಿದೆ.
ಈ ಕೃತ್ಯ ನಿಜಕ್ಕೂ ಅಸಭ್ಯ &ಭಯಾನಯಕ ಎಂದು ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST