LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನ

ಕೋಲಾರ: ಟಿವಿ ವೀಕ್ಷಿಸುತ್ತಾ ಶಿಕ್ಷಕಿ ಕುಳಿತಿದ್ದಾಗ ಏಕಾಏಕಿ ಮನೆಯೊಳಗೆ ನುಗ್ಗಿ ಹಂತಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಮುಳಬಾಗಿಲು ಮೂಲದ ಆರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 14 ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ (43) ಎಂಬುವವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು.ಈ ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು.

ಅದರಂತೆಯೇ ಇಂದು ತಿರುಪತಿಯಲ್ಲಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆರು ಜನ ಹಂತಕರಲ್ಲಿ ಬಹುತೇಕ ಅಪ್ರಾಪ್ತರು ಎಂಬ ಮಾಹಿತಿ ದೊರಕಿದೆ. ಸದ್ಯ ವಿಚಾರಣೆ ವೇಳೆ ಜಮೀನು ವ್ಯಾಜ್ಯ, ದ್ವೇಷದಿಂದ ಶಿಕ್ಷಕಿ ದಿವ್ಯಶ್ರಿ ಕೊಲೆಗೆ ಸುಫಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಸುಫಾರಿ ನೀಡಿದ ಪ್ರಮುಖ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆಬ್ರೆಜಿಲ್‌ನಲ್ಲಿ ಆಂಧ್ರಪ್ರದೇಶದ ಓಂಗೋಲ್ ತಳಿ ಹಸು 41 ಕೋಟಿ ರೂ.ಗೆ ಹರಾಜುಬೆಂಗಳೂರು : HTT-40 ತರಬೇತಿ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟಮೂರು ಅಡಿಕೆ ಸುಪಾರಿ ಕಂಪನಿ ಮಾಲೀಕರ ಕಚೇರಿ, ಮನೆಗಳಿಗೆ ಐಟಿ ದಾಳಿ - ಕೋಟ್ಯಂತರ ಮೌಲ್ಯದ ಚಿನ್ನ, ನಗದು ಪತ್ತೆ