LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿಗ್ಗಾವಿ ಉಪಚುನಾವಣೆ: ಕಾಂಗ್ರೆಸ್ ಗೆ ಡಬಲ್ ಶಾಕ್

ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯ ಕಾವು ರಂಗೇರುತ್ತಿದ್ದು ಕಾಂಗ್ರೆಸ್‌ಗೆ ಡಬಲ್ ಶಾಕ್ ಎಂಬಂತೆ ಯಾಸಿ‌ರ್ ಪಠಾಣ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಕ್ಕೆ ಬಂಡಾಯವೆದ್ದ ಅಜ್ಜಂಪೀರ್ ಖಾದ್ರಿ ಅವರು ಇಂದು ಪಕ್ಷೇತ್ರರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿದ್ದಾರೆ. ಇದಾದ ಬಳಿಕ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಸಹ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಟಿಕೆಟ್‌ಗಾಗಿ ಮಂಜುನಾಥ ಕುನ್ನೂರು ಹಾಗೂ ಅವರ ಮಗ ರಾಜು ಅವರು ಪೈಪೋಟಿ ನಡೆಸಿದ್ದರು. ಆದರೆ, ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ.!ಆರ್ಸಿಬಿ ಟ್ರೋಫಿ ಗೆಲ್ತಿದ್ದಂತೆಯೇ ವಿರಾಟ್ ಕೊಹ್ಲಿ ಆನಂದಭಾಷ್ಪ ..!ನಾಳೆ ಜೂ 5 ಮತ್ತು 6ರಂದು ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ  ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮರು ವಿಸ್ತರಣೆಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ: ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ.!04-06-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!-ವಚನಭಂಡಾರಿ ಶಾಂತರಸ ಅವರ ವಚನ….!NEET-UG ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಬಿಡುಗಡೆ .!ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಅರ್ಜಿ ವಿಚಾರಣೆ ಮುಂದೂಡಿಕೆ .!ಆರ್‌ಸಿಬಿ ಹಾಗೂ ಪಂಜಾಬ್ ನಡುವೆ ಫೈನಲ್ ಪಂದ್ಯ.! ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದ್ದೇನು.?