LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ – ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿಕ್ಕಿ

ಶಿರಾಢಿ ಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ರಾಜ್ಯ ಸಾರಿಗೆ ನಿಗಮದ ರಾಜಹಂಸ ಹಾಗೂ ಐರಾವತ್ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಢಿಘಾಟ್ ನಲ್ಲಿ ಅಪಘಾತ ಸಂಭವಿಸಿದ್ದು, ರಾಜಹಂಸ ಮುತ್ತು ಐರಾವತ್ ಡಿಕ್ಕಿ ಹೊಡೆದಿದೆ. ಈ ವೇಳೆ ಮತ್ತೊಂದು ಅಫಘಾತ ತಪ್ಪಿಸಲು ಹೋಗಿ ಟೆಂಪೋ ಒಂದು ಚರಂಡಿಗೆ ಬಿದ್ದಿದೆ. ಈ ಸರಣಿ ಅಪಘಾತದಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬಸ್ ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ ಕೇಂದ್ರ ಬಜೆಟ್ 2025: ಈ ಬಾರಿಯ ಬಜೆಟ್‌ನಲ್ಲಿ ಯಾವುದು ಅಗ್ಗ-ಯಾವುದು ದುಬಾರಿ