LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿರೂರು ಗುಡ್ಡ ಕುಸಿತ: ಕೇರಳದ ಬೆಂಜ್ ಲಾರಿ ಹಾಗೂ ಅರ್ಜುನ್ ಶವ ಪತ್ತೆ

ಅಂಕೋಲಾ : ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಬೆಂಜ್‌ಲಾರಿ ಹಾಗೂ ಅದರ ಚಾಲಕ ಅರ್ಜುನ ಅವರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಬಾರ್ಜ್ ಬಳಸಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಬೆಂಜ್ ಲಾರಿ ಪತ್ತೆಯಾಗಿದೆ. ಅದನ್ನು ಬೃಹತ್ ಬಾರ್ಜ ಬಳಸಿ ಮೇಲೆತ್ತಲಾಗುತ್ತಿದೆ. ಜತೆಗೆ ಅರ್ಜುನ್ ಅವರ ಮೃತದೇಹ‌ ಕೂಡ ಪತ್ತೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಅವರು ತಮ್ಮ ಫೆಸ್ ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಡರಾತ್ರಿ  ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವು.!ನಾಳೆಯಿಂದ ಬೆಂಬಲ ಬೆಲೆಯಲ್ಲಿ ತೋಗರಿ, ಕಡಲೇಕಾಳು ಖರೀದಿ ಪ್ರಾರಂಭ.! ರೇಟ್ ಇಂತಿದೆ.!ಅಕ್ರಮ ಮರಳು ಸಾಗಾಣಿಕೆ ತಡೆಯಲು ಈ ನಂಬರ್ ಗೆ ಕರೆಮಾಡಿ.!ಕೋರ್ಟ್ ಕಚೇರಿ ವ್ಯಾಜ್ಯಗಳಿಂದ ನರಳುತ್ತಿದ್ದರೆ ಸಂಸಾರ ಸಮಸ್ಯೆಗಳಿಂದ ಜೀವನವೇ ನಸ್ವರ ವಾಗಿದ್ದರೆ  ತಾಂತ್ರಿಕ ಹಾಗೂ ಮಾಂತ್ರಿಕ ಸಮಸ್ಯೆಗಳಿಂದ ಬಗೆಹರಿಸಬಹುದು !ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌