LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿರೂರು ಗುಡ್ಡ ಕುಸಿತ: ಮತ್ತೆ ಶವಗಳಿಗೆ ಶೋಧ..!

ಶಿರೂರು ಭೂಕುಸಿತ ದುರಂತದ ಹಿನ್ನಲೆ ಇದೀಗ ಮತ್ತೆ ಶವಗಳ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಶಿರೂರಿನಲ್ಲಿ ಜುಲೈ 16ರಂದು ಭೂಕುಸಿತವಾಗಿ 11 ಜನ ಮೃತಪಟ್ಟಿದ್ದು, 8 ಜನರ ಶವ ಶೋಧ ಮಾಡಲಾಗಿತ್ತು.

ಆದರೆ ಲಾರಿ ಚಾಲಕ ಅರ್ಜುನ್‌, ಶಿರೂರಿನ ಜಗನ್ನಾಥ್‌, ಲೋಕೇಶ್‌ ಮೃತದೇಹ ದೊರೆಯದೇ ಮುಳುಗು ತಜ್ಞರು ಶೋಧ ನಡೆಸಿದರೂ ಮಳೆಯ ಕಾರಣ ಯತ್ನ ವಿಫಲವಾಗಿದ್ದವು.

ಈ ಹಿನ್ನೆಲೆಯಲ್ಲಿ ಗೋವಾದ ಅಭಿಷೇನಿಯ ಓಷನ್‌ ಸರ್ವಿಸಸ್‌ ಕಂಪನಿಗೆ 90 ಲಕ್ಷದ ಟೆಂಡರ್‌ ನೀಡಿ ಇದೀಗ ಕಾರವಾರಕ್ಕೆ ಡ್ರಜ್ಜಿಂಗ್‌ ಬೋಟ್‌ ತರಿಸಲಾಗಿದ್ದು, ಶುಕ್ರವಾರದಿಂದ ಕಾರ್ಯಾಚರಣೆ ನಡೆಸಲಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!