ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರು ನಿವಾಸಿಯೋರ್ವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ.
ಮಂಗಳೂರು ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತರು. ಗಾಯಾಳುಗಳು ಕೂಡ ಅದೇ ಗ್ರಾಮದವರು ಎಂದು ಹೇಳಲಾಗಿದೆ. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ಬಸ್ ಅಪಘಾತ ನಡೆದಿದೆ.
https://bcsuddi.com/%e0%b2%b9%e0%b2%bf%e0%b2%82%e0%b2%b8%e0%b2%be%e0%b2%9a%e0%b2%be%e0%b2%b0-%e0%b2%87%e0%b2%82%e0%b2%a6%e0%b2%bf%e0%b2%a8%e0%b2%bf%e0%b2%82%e0%b2%a6-%e0%b2%ae%e0%b2%a3%e0%b2%bf%e0%b2%aa%e0%b3%81/
ಮೃತ ಅಶ್ರಫ್ ಜಮಾಅತೆ ಇಸ್ಲಾಮಿ ಹಿಂದ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎನ್ನಲಾಗಿದೆ.