LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶೀಘ್ರವೇ ಬರಲಿದೆ ಸೂಜಿ-ಮುಕ್ತ ಕೋವಿಡ್‌ ಲಸಿಕೆ

ಹೈದರಾಬಾದ್‌ನ ಇಂಡಿಯನ್‌ ಇಮ್ಯುನೊಲಾಜಿಕಲ್ಲ್‌ ಲಿಮಿಟೆಡ್‌, ಗ್ರಿಫಿತ್‌ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ, covid -19  ಗಾಗಿ ಹೊಸದಾದ ಸೂಜಿ-ಮುಕ್ತ ಇಂಟ್ರಾನಾಸಲ್‌ ಬೂಸ್ಟರ್‌ ಲಸಿಕೆಯನ್ನು
ಅಭಿವೃದ್ಧಿಪಡಿಸಿದೆ.

ಈ ಹೊಸ ಲಸಿಕೆ ಹೆಚ್ಚು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ ಎನ್ನಲಾಗಿದೆ. ಮನುಷ್ಯನ ಮೂಗಿನ ಮೂಲಕ ಈ ಲಸಿಕೆಯನ್ನು ನೀಡಲಾಗುತ್ತದೆ.

ಸೂಜಿ ಮುಕ್ತ ಲಸಿಕೆಯನ್ನು ಅಸ್ತಿತ್ವಕ್ಕೆ ತರುವ ಮೂಲಕ, ವ್ಯಾಕ್ಸಿನೇಷನ್‌ ಪ್ರಕ್ರಿಯೆಯ ವೇಗವೂ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಈಗ ಈ ಲಸಿಕೆ ಕ್ಲಿನಿಕಲ್‌ ಪ್ರಯೋಗದ ಹಂತದಲ್ಲಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆ