LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶೀಘ್ರವೇ ಹಾಲಿನ ದರ ಏರಿಕೆ: ಸಚಿವ ವೆಂಕಟೇಶ್

ಬೆಂಗಳೂರು: ರಾಜ್ಯದ ರೈತರು ಹಾಗು ಹಾಲು ಉತ್ಪಾದಕ ಒಕ್ಕೂಟಗಳ ಹಿತದೃಷ್ಟಿಯಿಂದ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಚಿಂತಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ವಿಧಾನ ಪರಿಷತ್ ನಲ್ಲಿ ಹೇಳಿದ್ದಾರೆ.

ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ. ಹಾಲು ಒಕ್ಕೂಟ ಮತ್ತು ಹಾಲು ಉತ್ಪಾದಕರ ಉಳಿಸುವ ಕಾರಣಕ್ಕೆ ಅನಿವಾರ್ಯವಾಗಿ ಹಾಲಿನ ದರ ಪರಿಷ್ಕರಣೆ ಮಾಡಲೇಬೇಕಿದೆ ಎಂದು ಹೇಳಿದ್ದಾರೆ.

https://bcsuddi.com/400-%e0%b2%85%e0%b2%a1%e0%b2%bf-%e0%b2%86%e0%b2%b3%e0%b2%a6-%e0%b2%95%e0%b2%82%e0%b2%a6%e0%b2%95%e0%b2%95%e0%b3%8d%e0%b2%95%e0%b3%86-%e0%b2%89%e0%b2%b0%e0%b3%81%e0%b2%b3%e0%b2%bf%e0%b2%a6-%e0%b2%ac/

ಪರಿಷತ್‌ನಲ್ಲಿ ಮಾತನಾಡಿ ಅವರು, ಯಾವುದೇ ಕಾರಣಕ್ಕೂ ಅಮೂಲ್ ಜೊತೆ ನಂದಿನಿ ವಿಲೀನ ಪ್ರಶ್ನೆಯೇ ಇಲ್ಲ‌ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೋಜೆಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರ ನೀಡಿದ ಸಚಿವರು ಹೆಚ್ಚು ಮಾಡುವ ದರದಲ್ಲಿ ಶೇ.೭೦ ರನ್ನು ರೈತರಿಗೆಉಳಿದ ಶೇ.೪೦ ರಷ್ಟುನ್ನುಒಕ್ಕೂಟಗಳಿಗೆ ಹಂಚುವ ಚಿಂತನೆಯಿದೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯದಲ್ಲಿ ಕೊರೋನಾದಿಂದ ಒಬ್ಬರು ಸಾವು, 296 ಮಂದಿಗೆ ಪಾಸಿಟಿವ್ಹುಟ್ಟಿದ ನಕ್ಷತ್ರಗಳ ಪ್ರಕಾರ ನಿಮ್ಮ ಗುಣ ಸ್ವಭಾವ ಮದುವೆ ಯೋಗದ ಬಗ್ಗೆ ತಿಳಿದುಕೊಳ್ಳಿ!