ಶ್ರಾವಣದಲ್ಲಿ ನಡೆಯುವ ಘಟನೆಗಳ ಬಗ್ಗೆ ಕೋಡಿ ಶ್ರೀ ಭವಿಷ್ಯ ಇದು.!
ಬೆಂಗಳೂರು: ನಿಖರ ಭವಿಷ್ಯಕ್ಕೆ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಕ್ರೋಧಿನಾಮ ಸಂವತ್ಸರದ ಶ್ರಾವಣ ಮಾಸದಲ್ಲಿ ದೇಶದಲ್ಲಿ ಜಲ, ಅಗ್ನಿ, ವಾಯು ಕಂಟಕಗಳು ಸಂಭವಿಸಲಿವೆ. ಈ ಮಾಸದಲ್ಲಿ ಗುರುಗಳು ಶಿಷ್ಯರಾಗುತ್ತಾರೆ.
ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ' ಎಂದು ಕೋಡಿಶ್ರೀ ಹೇಳಿದ್ದಾರೆ. ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಅತಿವೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.