LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀಲಂಕಾದಲ್ಲಿ ಡ್ರಗ್ಸ್ ವಿರುದ್ಧ ಕಠಿಣ ಕ್ರಮ- 14 ಸಾವಿರ ಮಾದಕ ವ್ಯಸನಿಗಳ ಬಂಧನ

ಕೊಲಂಬೊ: ಶ್ರೀಲಂಕಾ ಸರ್ಕಾರವು ಡ್ರಗ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪೊಲೀಸರ ತನಿಖೆಯ ಪ್ರಕಾರ ಕೇವಲ ಒಂದು ವಾರದಲ್ಲಿ ಈಗಾಗಲೇ ಸುಮಾರು 14,000 ಮಾದಕ ವ್ಯಸನಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಡಿ. 17 ರಿಂದ 24 ರವರೆಗೆ ಈ ಕಾರ್ಯಾಚರಣೆಯನ್ನು ನಡೆಸಿರುವ ಪೊಲೀಸರು 13,666 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೇ 717 ಇತರ ಜನರನ್ನು ಸಹ ತನಿಖೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಂಧಿತರ ಪೈಕಿ ಸುಮಾರು 174 ಮಂದಿ ಅಕ್ರಮ ಹಣ ಆಸ್ತಿಗಳಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇತರರಿಗೆ ಸಂಬಂಧಿಸಿದಂತೆ, ಅಧಿಕೃತ ಮೂಲಗಳ ಪ್ರಕಾರ ಸುಮಾರು 1,097 ಮಾದಕ ವ್ಯಸನಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿ ಗೆ ಹೈಕೋರ್ಟ್ ನೋಟಿಸ್ ಜಾರಿಮುಸ್ಲಿಮರು ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ್ರೆ ಅಂತವರನ್ನು ಬಹಿಷ್ಕರಿಸಿ - ಮಲ್ಲಿಕಾರ್ಜುನ್ ಖರ್ಗೆ ವಿವಾದಾತ್ಮಕ ಹೇಳಿಕೆ'ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ' - ಅಮಿತ್ ಶಾ ಪ್ರಶ್ನೆಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ - ಇಬ್ಬರು ಪೈಲಟ್‌ಗಳಿಗೆ ಗಾಯ'ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ'- ಸಿಎಂಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸೋದು ಸುರಕ್ಷಿತ: ಇಂಡಿಯನ್‌ ಆಯಿಲ್‌'ಅಮೇಥಿಯಲ್ಲೂ ಸೋಲಿನ ಭಯ ಕಂಡಿರುವ ರಾಹುಲ್‌ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ'- ಮೋದಿಅಯೋಧ್ಯೆಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ 200 ಮಂದಿ ಪಾಕಿಸ್ತಾನಿಗಳುಲೈಂಗಿಕ ಕಿರುಕುಳ ಆರೋಪ: ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್'ನೇಹಾ ಹತ್ಯೆ ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣ'- ಅಮಿತ್ ಶಾ