LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ

 

ಚಿತ್ರದುರ್ಗ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

. ಮೊದಲ ದಿನ ದಂದು 5-7-2024  ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್  ಹಾಗೂ  ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಶರ್ಮ  ರವರ ಸಂಗಡಿಗರಿಂದ ಸಂಧ್ಯಾಕಾಲದಲ್ಲಿ ವಿಶೇಷವಾಗಿ  ದೇವಸ್ಥಾನದ ಆವರಣದಲ್ಲಿ ಆಚಾರ್ಯ ವರ್ಣಂ, ಸ್ಥಳ ಶುದ್ಧೀಕರಣ, ವಾಸ್ತುಶಾಂತಿ, ವಾಸ್ತು ಬಲಿ, ಅಂಕುರಾರ್ಪಣ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭಿಸಲಾಯಿತು.

ವಾಸ್ತು ಹೋಮ, ತತ್ವ ಕಲಶ ಅಭಿಷೇಕ, ಬ್ರಹ್ಮಾದಿ ಪರಿಕಲಾ ಅಭಿಷೇಕಗಳು, ಅಯ್ಯಪ್ಪ  ಕೇರಳದ     ಚoಡೆ ವಾದ್ಯ  ಧ್ವನಿ ಮೊಳಗಿಸುವುದರೊಂದಿಗೆ ಪೂಜಾ ಕಾರ್ಯಕ್ರಮ ಪ್ರಾರಂಭ ಮಾಡಲಾಯಿತು   ದೇವಸ್ಥಾನದ ಅಧ್ಯಕ್ಷರಾದ ಶರಣ್ ಕುಮಾರ್ ಹಾಗೂ ಕಾರ್ಯದರ್ಶಿಯಾದ ಎಂ ಪಿ ವೆಂಕಟೇಶ್, ಉಪಾಧ್ಯಕ್ಷರಾದ  ಮಲ್ಲಿಕಾರ್ಜುನ್ ಹಾಗೂ ದೇವಸ್ಥಾನದ ಸಮಿತಿ ಯವರು  ಉಪಸ್ಥಿತರಿದ್ದರು.  ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ