LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಂವಿಧಾನದ ಪುಸ್ತಕ ಹರಿದು ಬಿಸಾಡಲು ಬಿಜೆಪಿ ಬಯಸುತ್ತಿದೆ'- ರಾಹುಲ್ ಗಾಂಧಿ

ಒಡಿಶಾ: ಸಂವಿಧಾನದ ಪುಸ್ತಕವನ್ನು ಹರಿದು ಬಿಸಾಡಲು ಬಿಜೆಪಿ ಬಯಸುತ್ತಿದೆ. ಆದರೆ ಹಾಗೇ ಆಗಲು ಕಾಂಗ್ರೆಸ್‌ ಹಾಗೂ ಈ ದೇಶದ ಜನತೆ ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಒಡಿಶಾದ ಬೋಲಂಗೀರ್‌ನಲ್ಲಿ ಚುನಾವಣಾ ಸಮಾವೇಶದ ವೇಳೆ ಮಾತನಾಡಿದ ಅವರು, ಬಿಜೆಪಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸಲಿದ್ದು, ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಲಿದೆ ಎಂದು ಆರೋಪಿಸಿದರು.

ಇನ್ನು ಬಿಜೆಪಿ ಗೆದ್ದರೆ ಆದಿವಾಸಿಗಳು, ದಲಿತರು, ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದುಗೊಳಿಸಲಿದೆ. ಹೀಗಾಗಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಅವರು ಹೇಳಿದರು

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಲೆಕೇರಿ ಅದಿರು ಲೋಟಿ ನಾಪತ್ತೆ ಆಗಿದ್ದು ಬಿಜೆಪಿ ಸರಕಾರದಲ್ಲಿ.! ಕಾನೂನು ಸಚಿವ HK ಪಾಟೀಲ್ರೈತರ ಅಡಿಕೆ ತೋಟಗಳ 493 ಹಳ್ಳಿಗಳಲ್ಲಿ ಕೆರೆ ಕಟ್ಟೆ ಚೆಕ್ಡ್ಯಾಂಗಳನ್ನು ನಿರ್ಮಿಸಿದ್ದು ನಾನು.!ಮುದ್ರಾ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ.! ಹೇಗೆ ಪಡೆಯುವುದು.?ಮನೆಯಲ್ಲಿ ಎಸಿ ಬಳಸುವವರು ಎಚ್ಚರ.!ಈ ಕಾರಣಕ್ಕೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ.!ರೀಲ್ಸ್ ಹುಚ್ಚಿಗೆ ಪ್ರಾಣ ಕಳೆದುಕೊಂಡ ಬಾಲಕ - ವೀಡಿಯೋ ವೈರಲ್ ‘ಭಾರತೀಯ ಸೇನೆ , ಪಾಕಿಸ್ತಾನ ಸೇನೆ’ ಎರಡೂ ಒಂದೇ’ : ವಿವಾದ ಸೃಷ್ಟಿಸಿದ ಸಾಯಿ ಪಲ್ಲವಿ..ಸಂಬಂಧ ಹೊಂದಿದ್ದ ಮಹಿಳೆಯನ್ನೇ ಕೊಂದು ಜಿಲ್ಲಾಧಿಕಾರಿ ಮನೆಯ ಬಳಿ ಶವ ಹೂತಿಟ್ಟಿದ್ದ ಜಿಮ್ ಟ್ರೈನರ್ಒಂದೇ ಒಂದು ಅವಕಾಶ ಕೊಡಿ ಎಂದು ಚನ್ನಪಟ್ಟಣದ ಜನತೆಯನ್ನ ಬೇಡಿಕೊಂಡ ನಿಖಿಲ್ಭಾರತೀಯ ಅಂಚೆ Payments ಬ್ಯಾಂಕ್​​ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ಅಕ್ಟೋಬರ್  31 ಕೊನೆಯ ದಿನಾಂಕ