LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಂವಿಧಾನ ನನ್ನ ಧರ್ಮ ಎಂದಿದ್ದಕ್ಕೆ ಎಫ್‍ಐಆರ್ ಮಾಡೋದಾದರೆ ಮಾಡಲಿ ಬಿಡಿ'-ಪ್ರಿಯಾಂಕ್‌ ಖರ್ಗೆ

ಸಂವಿಧಾನ ನನ್ನ ಧರ್ಮ ಅದನ್ನು ಪ್ರಶ್ನೆ ಮಾಡೋದಕ್ಕೆ ನೀವ್ಯಾರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ನನ್ನ ಹೇಳಿಕೆ ಅತ್ಯಂತ ಸ್ಪಷ್ಟವಾಗಿದೆ. ನಾನು ಯಾವುದೇ ಒಂದು ಧರ್ಮದ ವಿರುದ್ಧ ಹೇಳಿಕೆ ನೀಡಿಲ್ಲ.ನಾನು ಅಂದು ಹೇಳಿದ್ದಕ್ಕೆ ಈಗಲೂ ಬದ್ಧವಾಗಿದ್ದೇನೆ. ಉದಯ ನಿಧಿ ಸ್ಟಾಲಿನ್‌ ಅವರ ಹೇಳಿಕೆಯನ್ನು ನಾನೇಕೆ ಸಮರ್ಥನೆ ಮಾಡಿಕೊಳ್ಳಬೇಕು. ನನಗೆ ಸಮಾನತೆ ಮೇಲೆ ನಂಬಿಕೆ ಇದೆ. ನನ್ನಸಂವಿಧಾನ ನನ್ನ ಧರ್ಮ ಎಂದು ಹೇಳಿಕೆ ನೀಡಿದ್ದೇನೆ ಅಷ್ಟೇʼʼ ಎಂದು ಸ್ಷಪ್ಟಪಡಿಸಿದರು.

ಉತ್ತರ ಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಯಾರು ಏನೇ ಮಾಡಿದರೂ ನಾನು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ಗುಜರಾತ್‌ ನಲ್ಲಾಗಲಿ ಅದಕ್ಕೆ ನಾನೇನು ಮಾಡಬೇಕು? ಸಂವಿಧಾನ ನನ್ನ ಧರ್ಮ ಎಂದಿದ್ದಕ್ಕೆ ಎಫ್‍ಐಆರ್ ಮಾಡೋದಾದರೆ ಮಾಡಲಿ ಬಿಡಿʼʼ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!