LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಂಸದ ಸ್ಥಾನ ಅಸಿಂಧು ಆದೇಶ - ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು.

ಇನ್ನು ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್​ ಅವರು ತೀರ್ಪನ್ನು ಕಾಯ್ದಿರಿಸಿ ಇಂದು ತೀರ್ಪು ಪ್ರಕಟಿಸಿರುವ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.

ಚುನಾವಣಾ ಅಕ್ರಮಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಹೈಕೋರ್ಟ್ ಇತ್ತೀಚೆಗೆ ಅಸಿಂಧುಗೊಳಿಸಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಜಿಟಿಟಿಸಿ: ಅರ್ಜಿ ಅಹ್ವಾನ--ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಹೆಣ್ಣು ಮಾಡುವ ಈ 4 ತಪ್ಪುಗಳಿಂದ ಗಂಡ ಮತ್ತು ಮನೆಯವರಿಗೆ ಧನಹಾನಿಯಾಗುತ್ತದೆ, ಆ ತಪ್ಪುಗಳು ಯಾವುದು ಗೊತ್ತಾ..?- ವಚನ : - --ಮುಕ್ತಾಯಕ್ಕಕೇರಳದಲ್ಲಿ 'ವೆಸ್ಟ್‌ ನೈಲ್' ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ'ದೇವೇಗೌಡರ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು'- ಪ್ರಜ್ವಲ್‌ಗೆ ಹೆಚ್‌ಡಿಕೆ ಮನವಿಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಕೊಪ್ಪಳದಲ್ಲಿ ಭಾರಿ ಅಗ್ನಿ ಅನಾಹುತ: ವಸ್ತುಗಳು ಸುಟ್ಟು ಭಸ್ಮ.,!ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ.!