LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸದ್ದಿಲ್ಲದೇ ಅದಿತಿ ರಾವ್ ಜೊತೆ ಮದುವೆಯಾದ ನಟ ಸಿದ್ದಾರ್ಥ

ಮುಂಬೈ : ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಕಾಲಿವುಡ್ ನಟ ಸಿದ್ಧಾರ್ಥ್ ಸದ್ದಿಲ್ಲದೇ ಮದುವೆಯಾದ ವಿಚಾರ ಕಾಲಿವುಡ್ ಅಂಗಳದಿಂದ ಸುದ್ದಿಯಾಗುತ್ತಿದೆ.

ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎಂದು ಸುದ್ದಿ ಹರಿದಾಡುತ್ತಿದೆ.

ಅಧಿಕೃತವಾಗಿ ಈ ಕುರಿತಂತೆ ಜೋಡಿ ಹೇಳಿಕೆ ನೀಡದಿದ್ದರೂ ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗುತ್ತಿದೆ.

ಈ ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿತ್ತು. ಆದರೆ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಜಿಎಸ್‌ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ'- ಲಕ್ಷ್ಮೀ ಹೆಬ್ಬಾಳ್ಕರ್‌ಸೆ.1ರಿಂದ ಮೊಬೈಲ್‌ OTP ವ್ಯವಸ್ಥೆ ಬಂದ್‌ ..?ನಾವು ಒಗ್ಗಟ್ಟಾಗಿರಬೇಕು, ಇಲ್ಲದಿದ್ದರೆ ನಮ್ಮನ್ನು ಕತ್ತರಿಸಲಾಗುತ್ತದೆ: ಯೋಗಿ ಆದಿತ್ಯನಾಥ್ ಹೀಗೆ ಹೇಳಲು ಕಾರಣ ಏನು ಗೊತ್ತಾ...?ನಟ ದರ್ಶನ್‌ ಮತ್ತು ಗೃಹ ಸಚಿವ ಅಮಿತ್‌ ಶಾಗೆ ಬೆದರಿಕೆ ಹಾಕಿದ್ದ ಉಗ್ರ ಹಿಂಡಲಗಾ ಜೈಲಿಗೆ ಶಿಫ್ಟ್‌….!ಜಾತ್ರೆ ಪ್ರಸಾದ ಸೇವಿಸಿ ಮೂವರ ದುರ್ಮರಣಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಆ. 30ಕ್ಕೆ ಬಿಜೆಪಿ ಸೇರ್ಪಡೆನಿವೃತ್ತ ನೌಕರರಿಗೆ  ಪಿಂಚಣಿ ಎಷ್ಟು ಸಿಗುತ್ತದೆ?ರಾಜ್ಯದಲ್ಲಿ ಇಂದಿನಿಂದ ಮದ್ಯಕ್ಕೆ ಹೊಸ ದರ : ಫುಲ್ ಬಾಟಲ್ ರಮ್ ವಿಸ್ಕಿಯ ಬೆಲೆ 500-600 ರೂ. ಇಳಿಕೆರೈತರ ಪ್ರತಿಭಟನೆ ಬಾಂಗ್ಲಾ ಮಾದರಿಯ ಹಿಂಸಾಚಾರ ಸೃಷ್ಟಿಸುತ್ತಿತ್ತು - ಕಂಗನಾ ಹೇಳಿಕೆಗೆ ಛೀಮಾರಿ ಹಾಕಿದ ಬಿಜೆಪಿ45,000 ಕೋಟಿ ರೂ ಹಗರಣದ ಆರೋಪಿ ಪರ್ಲ್ಸ್ ಗ್ರೂಪ್‌ನ ನಿರ್ಮಲ್ ಸಿಂಗ್ ಭಂಗೂ ನಿಧನ