LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ' - ವಿವಾದಾತ್ಮಕ ಹೇಳಿಕೆ ನೀಡಿದ ಸ್ಟಾಲಿನ್ ಪುತ್ರ

ಚೆನ್ನೈ: ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಇದ್ದಂತೆ ಎಂದು ಹೇಳುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ವಿವಾದಾತ್ಮಕ ಹೇಳಿಕೆ ಹೇಳಿಕೆ ನೀಡಿದ್ದಾರೆ.

ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿರುವ ಅವರು, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲ ವಿಷಯಗಳನ್ನು ವಿರೋಧಿಸಲು ಆಗುವುದಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಿದರೆ ಮಾತ್ರ ಅದು ನಾಶವಾಗಬಹುದು ಎಂದರು.

ಇನ್ನು ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಅದೇ ರೀತಿ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದಿದ್ದಾರೆ.

ಸನಾತನವನ್ನು ವಿರೋಧಿಸುವುದಕ್ಕಿಂತ, ಅದನ್ನು ನಾವು ನಿರ್ಮೂಲನೆ ಮಾಡಬೇಕು. ಸನಾತನ ಎನ್ನುವ ಪದ ಸಂಸ್ಕೃತದಿಂದ ಬಂದಿದೆ. ಇದು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆಆದಿವಾಸಿ ಜನರ ಕಪ್ಪು ಸದೃಢ ಕೂದಲಿನ ರಹಸ್ಯ..!ದೆಹಲಿಯಲ್ಲಿ ದಟ್ಟ ಮಂಜು- ವಿಮಾನಗಳು ವಿಳಂಬ, ಮಾರ್ಗ ಬದಲಾವಣೆ