LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಮಾಜ ಪರಿವರ್ತನೆ ಮಾಡುವವರಿಗೆ ಬೆದರಿಕೆಗಳು ಬರುತ್ತಲೇ ಇರುತ್ತವೆ' - ಸತೀಶ್ ಜಾರಕಿಹೊಳಿ

ಬೆಳಗಾವಿ: ಸಮಾಜ ಪರಿವರ್ತನೆ ಮಾಡುವವರು, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆಗಳು ಬರುತ್ತಲೆ ಇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆಯ ಪತ್ರ ಬಂದಿರುವ ವಿಚಾರದ ಕುರಿತು ಮಾತನಾಡಿದ ಅವರು, ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರುತ್ತೇನೆ ಎಂದರು.

ಇನ್ನು ಸಮಾಜ ಪರಿವರ್ತನೆ ಮಾಡುವವರು, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆಗಳು ಬರುತ್ತಲೆ ಇವೆ. ಆದರೆ ನನಗೆ ಯಾವುದೇ ಜೀವ ಬೆದರಿಕೆಗಳು ಬಂದಿಲ್ಲ. ಈ ರೀತಿಯ ಜೀವ ಬೆದರಿಕೆಗಳು ಬಂದಾಗ, ಸರ್ಕಾರ, ಕಾನೂನು, ಪೋಲೀಸ್ ಇಲಾಖೆ ಇದ್ದು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ