LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಮುದ್ರಕ್ಕೆ ಬಿದ್ದ ನೌಕಾಪಡೆ ಹೆಲಿಕಾಪ್ಟರ್‌: ಮೂವರು ನಾಪತ್ತೆ

ಭಾರತೀಯ ನೌಕಾಪಡೆಗೆ ಸೇರಿದ ಲಘು ಸುಧಾರಿತ ಹೆಲಿಕಾಪ್ಟರ್‌(ALH) ನಿನ್ನೆ ರಾತ್ರಿ ಗುಜರಾತ್‌ನ ಪೋರಬಂದರಿನ ಬಳಿ ಹರಿ ಲೀಲಾ ಹಡಗಿನಿಂದಸಿಬ್ಬಂದಿಯನ್ನು ರಕ್ಷಿಸುವ ವೇಳೆ ಹಾರ್ಡ್‌ ಲ್ಯಾಂಡಿಂಗ್‌ ಆಗಿ ಸಮುದ್ರಕ್ಕೆ ಬಿದ್ದಿದೆ.

ಈ ಹೆಲಿಕಾಪ್ಟರ್‌ನಲ್ಲಿ ನಾಲ್ವರು ಸಿಬ್ಬಂದಿ ಇದ್ದು, ಒಬ್ಬರನ್ನು ರಕ್ಷಿಸಲಾಗಿದೆ. ಉಳಿದ ಮೂವರು ನಾಪತ್ತೆಯಾಗಿದ್ದು, ಅವರ ಹುಡುಕಾಟಕ್ಕಾಗಿ ನೌಕಾಪಡೆಯ ಮೂರು ಹಡಗು ಹಾಗೂ ಎರಡು ವಿಮಾನವನ್ನು ಬಳಸಲಾಗುತ್ತಿದೆ.

ಗುಜರಾತ್‌ನ ನೆರೆ ಪೀಡಿತ ಪ್ರದೇಶದಲ್ಲಿ ಆಹಾರ ಹಾಗೂ ಔಷಧ ಪೂರೈಕೆ ಕಾರ್ಯಾಚರಣೆಯಲ್ಲಿ ಈ ಹೆಲಿಕಾಪ್ಟರ್‌ ಬಳಸಲಾಗಿತ್ತು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶ