ಸರಕಾರದಿಂದ ಆರ್ಯ ವೈಶ್ಯ ಸಮುದಾಯಕ್ಕೆ ಸಿಹಿ ಸುದ್ದಿ.!
ಬೆಂಗಳೂರು : ಸರಕಾರದಿಂದ ಆರ್ಯ ವೈಶ್ಯ ಸಮುದಾಯಕ್ಕೆ ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ 3 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ ಮತ್ತು ವಾಸವಿ ಜಲಶಕ್ತಿ ಯೋಜನೆಗಳಿಗೆ ಅರ್ಜಿಗಳನ್ನು ಜುಲೈ 12ರಿಂದ ಆನ್ಲೈನ್ ಮೂಲಕ ಸಲ್ಲಿಸಬಹುದು. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಎಲ್ಲಾ ಯೋಜನೆಗಳ ಹೆಚ್ಚಿನ ಮಾಹಿತಿಗೆ ಸಹಾಯವಾಣಿ 9448451111 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.