LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರಳ ಜೀವನ ಪಾಲಿಸಿ ಎಂದು ಭೋದನೆ ಮಾಡಿದ್ದ ಆಧ್ಯಾತ್ಮಿಕ ವಾಗ್ಮಿ ಜಯ ಕಿಶೋರಿ ಕೈಯಲ್ಲಿ 2 ಲಕ್ಷ ಬೆಲೆ ಬಾಳುವ ಬ್ಯಾಗ್

ಮುಂಬೈ: ಟಿವಿ ಸಾಮಾಜಿಕ ಜಾಲತಾಣದಲ್ಲಿ ಸರಳ ಜೀವನದ ಬಗ್ಗೆ ಉದ್ದುದ್ದ ಭಾಷಣ ಬೀಡುತ್ತಿದ್ದ ಆಧ್ಯಾತ್ಮಿಕ ವಾಗ್ಮಿ ಮತ್ತು ಭಕ್ತಿಗೀತೆ ಗಾಯಕಿ ಜಯ ಕಿಶೋರಿ ಮಾತ್ರ ಕೈಯಲ್ಲಿ 2 ಲಕ್ಷ ಬೆಲೆ ಬಾಳುವ ಕರುವಿನ ಚರ್ಮದಿಂದ ಮಾಡಿದ ಬ್ಯಾಗ್ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅವರು ತಿರುಗಾಡುತ್ತಿದ್ದ ವಿಡಿಯೋ ಇದೀಗ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಜಯ ಕಿಶೋರಿ ಅವರು ತಮ್ಮ ಆಧ್ಯಾತ್ಮಿಕ ಪ್ರವಚನಗಳು ಮತ್ತು ಗಾಯನದಿಂದ ಖ್ಯಾತಿ ಪಡೆದಿದ್ದಾರೆ. ತಮ್ಮನ್ನು ಶ್ರೀಕೃಷ್ಣನ ಭಕ್ತೆ ಎಂದು ಹೇಳುವ ಅವರ ಪ್ರವಚನ ಕೇಳಲು ಲಕ್ಷಾಂತರ ಜನ ಆಗಮಿಸುತ್ತಾರೆ. ತಮ್ಮ ಪ್ರವಚನದಲ್ಲಿ ಸರಳ ಜೀವನವೇ ಸುಂದರ, ನಿಜವಾದ ಸಂತೋಷ ಬೇಕು ಎಂದರೆ ಭೌತಿಕ ಸುಖ ತ್ಯಜಿಸಬೇಕು’ ಎಂದು ಆಗಾಗ ಹೇಳುತ್ತಿರುತ್ತಾರೆ. ಆದರೆ, ಇದೇ ಜಯಾ ಕಿಶೋರಿ ಅವರು ಅದಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ.!ಆರ್ಸಿಬಿ ಟ್ರೋಫಿ ಗೆಲ್ತಿದ್ದಂತೆಯೇ ವಿರಾಟ್ ಕೊಹ್ಲಿ ಆನಂದಭಾಷ್ಪ ..!ನಾಳೆ ಜೂ 5 ಮತ್ತು 6ರಂದು ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ  ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮರು ವಿಸ್ತರಣೆಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ: ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ.!04-06-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!-ವಚನಭಂಡಾರಿ ಶಾಂತರಸ ಅವರ ವಚನ….!NEET-UG ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಬಿಡುಗಡೆ .!ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಅರ್ಜಿ ವಿಚಾರಣೆ ಮುಂದೂಡಿಕೆ .!ಆರ್‌ಸಿಬಿ ಹಾಗೂ ಪಂಜಾಬ್ ನಡುವೆ ಫೈನಲ್ ಪಂದ್ಯ.! ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದ್ದೇನು.?