ಯೋಜನೆಗೆ ಸಬ್ಸಿಡಿ ಪಡೆಯಲು ಬೇಕಾಗುವ ಅರ್ಹತೆಗಳು.?
- ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
- ಅಷ್ಟೇ ಅಲ್ಲದೆ ಆ ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
- ಜೊತೆಗೆ ಆ ವ್ಯಕ್ತಿಯು ಸಾರಿಗೆ ಅಧಿಕಾರಿಯಿಂದ ನೀಡಲಾದ (DL) ಡ್ರೈವಿಂಗ್ ಲೈಸೆನ್ಸ್ ನನ್ನು ಹೊಂದಿರಬೇಕು. ಆ ಕುಟುಂಬದ ಯಾವುದೇ ಸದಸ್ಯನೋ ಸರಕಾರಿ ಉದ್ಯೋಗದ ಅಡಿಯಲ್ಲಿ , ಕಾರ್ಯನಿರ್ವಹಿಸಿದ ಬಾರದು.
- ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
- (DL) ಡ್ರೈವಿಂಗ್ ಲೈಸೆನ್ಸ್
- ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ತಿಂಗಳಾದ ಆಗಸ್ಟ್ 30 2024 ಕೊನೆ ದಿನಾಂಕವಾಗಿದೆ.
ಎಲ್ಲಾ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು. ನಿಮ್ಮ ಹತ್ತಿರದ ಗ್ರಾಮ ಓನ್/ ಕರ್ನಾಟಕ ಓನ್/ ಬೆಂಗಳೂರು ಓನ್ ನಾಗರಿಕ ಸೇವ ಕೇಂದ್ರಗಳಲ್ಲಿ, ಈ ಯೋಜನೆಗೆ ನಿಮ್ಮ ದಾಖಲೆಗಳನ್ನು ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
.ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ