LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭ.!

 

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಒಂದನೇ ತರಬೇತಿ ಆಂಗ್ಲ ಮಾಧ್ಯಮ ಪ್ರಾರಂಭ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಸಿ.ಹನುಮಂತಪ್ಪ, ಮುಖ್ಯಶಿಕ್ಷಕ ಎನ್.ಆರ್.ಶಶಿಧರ್, ಮಾಜಿ ಅಧ್ಯಕ್ಷರಾದ ಸಿ.ಎನ್.ಮೈಲಾರಪ್ಪ, ಕಾಂತೇಶ್, ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ಅಶೋಕ್, ಮಲ್ಲಣ್ಣ ಹಾಗೂ ಶಿಕ್ಷಕರಾದ ಅರ್ಪಣ, ರತ್ನಮ್ಮ ಸೇರಿದಂತೆ ಇತರರು ಇದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯ