LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!

ದಾವಣಗೆರೆ: ರಾಜ್ಯದಲ್ಲಿ ತೀವ್ರ ಚರ್ಚೆಗೊಳಗಾಗಿರುವ ಕಾಂತರಾಜ್ ವರದಿ ಆಯೋಗದ ಅಂಕಿ – ಅಂಶಗಳ ಬಗ್ಗೆ ಅನುಮಾನವಿದೆ. ಈ ವಿಚಾರದಲ್ಲಿ ಜಾತಿ ಗಣತಿಯನ್ನ ಅಂಗೀಕರಿಸುವ ಹಠಕ್ಕೆ ಬಿಳಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಸರ್ವರ ಭಾವನೆಗಳಿಗೆ ಬೆಲೆ ಕೊಡಬೇಕು. ಸರ್ಕಾರ ಅಶಾಂತಿ ಮೂಡುವಂತೆ ಮಾಡಬಾರದು ಎಂದು ಹೇಳಿದರು.

ಇನ್ನು ಕಾಂತರಾಜ ಆಯೋಗದ ವರದಿಯಲ್ಲಿ ಹತ್ತಾರು ದೋಷಗಳಿದ್ದು, ವರದಿಯಲ್ಲಿ ಏನಿದೆ ಎಂಬುದು ಈಗಾಗಲೇ ಸೋರಿಕೆಯಾಗಿದೆ. ಹೀಗಾಗಿ ಸಮೀಕ್ಷೆಯ ವರದಿಗೆ ಎಲ್ಲರ ವಿರೋಧವಿದೆ. ವಿರೋಧದ ನಡುವೆಯೂ ಮುಂದುವರಿದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗುವುದು ಖಂಡಿತ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PM ಕಿಸಾನ್‌ ಯೋಜನೆ: ರೈತರಿಗೆ ಗುಡ್‌ ನ್ಯೂಸ್‌ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಜಮಾ ಆಗುವುದು ಯಾವಾಗ?'ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು'- ರಾಹುಲ್ ಗಾಂಧಿಲೋಕಸಭಾ ಚುನಾವಣೆ: ನಾಳೆಯಿಂದ ಮೊದಲ ಹಂತ - ಯಾವ ರಾಜ್ಯಗಳಲ್ಲಿ ಮತದಾನ ನಡೆಯಲಿದೆ ಗೊತ್ತಾ?ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ- ನಾಲ್ವರು ಆರೋಪಿಗಳು ಅರೆಸ್ಟ್‌ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ವಲಸೆ ಕಾರ್ಮಿಕ ಬಲಿಮಂಡ್ಯ: ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು‌ ಸಾವುನವೋದಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಲೋಕಸಭೆ ಚುನಾವಣೆ: ನಾಳೆ ಮೊದಲ ಹಂತದ ಮತದಾನ -ಬಹಿರಂಗ ಪ್ರಚಾರಕ್ಕೆ ತೆರೆಚುನಾವಣಾ ಪ್ರಣಾಳಿಕೆ ಪ್ರಕಟಿಸಿದ ಟಿಎಂಸಿ: ವರ್ಷಕ್ಕೆ 10 ಸಿಲಿಂಡರ್‌ ಉಚಿತ