LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಲ್ಮಾನ್ ಖಾನ್ ನಟನೆಯ 'ಸಿಖಂದರ್' ಚಿತ್ರಕ್ಕೆ ಕನ್ನಡದ ನಟ ಕಿಶೋರ್ ಎಂಟ್ರಿ?

ಬೆಂಗಳೂರು : ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ಕಿಶೋರ್ ಅವರು ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ 'ಸಿಖಂದರ್' ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಹೇಲಾಗುತ್ತಿದೆ.

ನಟ ಕಿಶೋರ್ ಅವರು ಈಗಾಗಲೇ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟ ಕಿಶೋರ್ ಆಗಲಿ, ಸಿಖಂದರ್ ಚಿತ್ರತಂಡವಾಗಲಿ ಅಧಿಕೃತ ಘೋಷಣೆ ಮಾಡಿಲ್ಲ.

ಸಿಖಂದರ್ ಚಿತ್ರವನ್ನು ಎ.ಆರ್ ಮುರುಗದಾಸ್ ನಿರ್ದೇಶಿಸುತ್ತಿದ್ದಾರೆ. ಸದ್ಯ ಸಿಖಂದರ್ ಸಿನಿಮಾದಲ್ಲಿ ಕಿಶೋರ್ ನಟಿಸುವ ಸುದ್ದಿ ನಿಜವೊ? ಸುಳ್ಳೋ? ಎಂದು ಅಧಿಕೃತ ಘೋಷಣೆಯಾಗುವವರೆಗೂ ಕಾಯಬೇಕಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!ಬಳ್ಳಾರಿ: ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!12-08-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ..!ವಚನ: -ಸಿದ್ಧರಾಮೇಶ್ವರ .!ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ