LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಲ್ಮಾನ್ ಖಾನ್, ಸಿದ್ದಿಕಿ ಪುತ್ರನಿಗೆ ಜೀವ ಬೆದರಿಕೆಯೊಡ್ಡಿದ ಆರೋಪಿ ಅರೆಸ್ಟ್

ಮುಂಬೈ : ಇತ್ತೀಚೆಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಬಾಬಾ ಸಿದ್ದಿಕಿ ಅವರ ಪುತ್ರ ಶಾಸಕ ಜೀಶನ್ ಸಿದ್ದಿಕಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ನೋಯ್ಡಾದ ತಯ್ಯಬ್ (20) ಎಂದು ಗುರುತಿಸಲಾಗಿದೆ.

ಮುಂಬೈ ಪೊಲೀಸರು ಆರೋಪಿಯನ್ನು ನಗರಕ್ಕೆ ಕರೆತರುತ್ತಿದ್ದಾರೆ. ಅ.25ರ ಸಂಜೆ ಆರೋಪಿಯು ಕರೆ ಮಾಡಿ ಬೆದರಿಕೆ ಹಾಕಿದ್ದು, ಈ ಬಗ್ಗೆ ಜೀಶನ್ ಸಿದ್ದಿಕಿ ಅವರ ಕಚೇರಿಯಿಂದ ದೂರು ದಾಖಲಿಸಲಾಗಿತ್ತು.

ಅಕ್ಟೋಬರ್ 12 ರಂದು ಜೀಶನ್ ಸಿದ್ದಿಕಿಯವರ ಕಚೇರಿಯ ಹೊರಗೆ ದಸರಾ ಆಚರಣೆ ವೇಳೆ ಪಟಾಕಿ ಸಿಡಿಸುವಾಗ ಬಾಬಾ ಸಿದ್ದಿಕಿ ಅವರನ್ನು ಬಿಷ್ಣೋಯ್ ಗ್ಯಾಂಗ್‌ನ ಸಹಚರರು ಗುಂಡಿಕ್ಕಿ ಹತ್ಯೆಗೈದಿದ್ದರು

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ಯಾನ್ಸರ್’ಗೆ ಇನ್ನು ಕಿಮೋ ಥೆರಪಿ ಬೇಕಿಲ್ಲ..!! ಮಹತ್ವದ ಆವಿಷ್ಕಾರ ಹುಟ್ಟುಹಾಕಿದ ಸಂಶೋಧಕರ ತಂಡಇಸ್ರೇಲ್‌-ಇರಾನ್‌ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ?'ವಿಚ್ಛೇದನದ ಭಯಕ್ಕೆ ವಿವಾಹ ಆಗುತ್ತಿಲ್ಲ'- ನಟ ಸಲ್ಮಾನ್‌ ಖಾನ್‌ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರ ‘ಸಂಭ್ರಮ ಶನಿವಾರ’ – ಬ್ಯಾಗ್ ರಹಿತ ದಿನ; ಶಿಕ್ಷಣ ಇಲಾಖೆ ಮಹತ್ವದ ಆದೇಶಲೋಕಾಯುಕ್ತ ಹೆಸರು ಹೇಳಿ ಕೋಟಿ..ಕೋಟಿ ರೂಪಾಯಿ ಲೂಟಿ..!!ಉತ್ತಮ ಸಂಬಳದ ವೃತ್ತಿ ತೊರೆದು ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ ಯಶೋಗಾಥೆಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನಜೂನ್ 19 ರಂದು ನೇರ ನೇಮಕಾತಿ ಸಂದರ್ಶನಇಂದಿನಿಂದ ಜೂನ್ 17 ರಿಂದ 30 ರವರೆಗೆ ಈ ಹಳ್ಳಿಗಳಲ್ಲಿಈ ಸಮಯದಲ್ಲಿ  ಕರೆಂಟ್ ಇರಲ್ಲ.!17-06-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ