LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಾರಿಗೆ ಸಿಬ್ಬಂದಿಗೂ ಇನ್ಮುಂದೆ ಪಿಂಚಣಿ' - ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಬೆಂಗಳೂರು: ಸಾರಿಗೆ ಸಿಬ್ಬಂದಿಗೆ ಇನ್ಮುಂದೆ ಪಿಂಚಣಿ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ಹಿಂದೆ ಪ್ರತಿಭಟನೆ ನಡೆದಾಗ ಕೆಲವರನ್ನು ವಜಾ ಮಾಡಲಾಗಿತ್ತು. 2020ರಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಇರಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಯಾರನ್ನೂ ಕೆಲಸದಿಂದ ವಜಾಗೊಳಿಸಿಲ್ಲ ಎಂದರು.

ಇನ್ನು ಬಿಎಂಟಿಸಿ ನೌಕರರ ವಿರುದ್ಧದ ಕೇಸ್​ ಕೋರ್ಟ್​ನಲ್ಲಿರುವುದರಿಂದ ವಿಳಂಬವಾಗುತ್ತಿದ್ದು, ವಜಾಗೊಂಡಿದ್ದ ಬೇರೆ ನಿಗಮದ ನೌಕರರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದಿದ್ದಾರೆ,

ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಗಳಿಗೆ ಯಾವುದೇ ನಷ್ಟ ಇಲ್ಲ. ಸರ್ಕಾರ ಆ ಹಣವನ್ನು ಸಂಸ್ಥೆಗಳಿಗೆ ನೀಡುತ್ತದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿರಾಮಮಂದಿರ ಲೋಕಾರ್ಪಣೆ ವೇಳೆ ಹಳೇ ಕೇಸ್ ಹುಡುಕಿ ಜೈಲಿಗೆ ಹಾಕುವ ಕೆಲಸ ಹೆಮ್ಮೆ ತರುತ್ತಾ?’; ಕೋಟಾ