LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಾರ್ವಜನಿಕವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ.!

ಬೆಳಗಾವಿ ಜಿಲ್ಲೆಯಲ್ಲಿ ಹೀನ ಕೃತ್ಯವೊಂದು ನಡೆದಿದ್ದು, ಬೆಳಗಾವಿಯ ವಡ್ಡರವಾಡಿಯಲ್ಲಿ (Waddarwadi) ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಲ್ಲೆ ಮಾಡಿದ ಘಟನೆ ನಡೆದಿದೆ.



ವಡ್ಡರವಾಡಿಯ ಮನೆಯೊಂದರಲ್ಲಿ ಮಹಿಳೆ ಸೇರಿದಂತೆ 5 ಜನ ವಾಸವಾಗಿದ್ದಾರೆ. ಇವರ ಮನೆಯ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ (Prostitution) ಆರೋಪ ಹೊರಿಸಿ, ಮನೆಗೆ ನುಗ್ಗಿ ಮಹಿಳೆ ಹಾಗೂ ಆಕೆಯ ಪುತ್ರಿಯಾದ ಹೊರಗೆ ಎಳೆದು ತಂದು ಹಲ್ಲೆ (attack) ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಘಟನೆಯ ವಿಡಿಯೋ ಮೊಬೈಲಿನಲ್ಲಿ ಸೆರೆಯಾಗಿದೆ.

ಸದ್ಯ ಮಾಳಮಾರುತಿ ಪೊಲೀಸ್​ ಠಾಣೆಯಲ್ಲಿ (Malamaruti Police Station) ಪ್ರಕರಣ ದಾಖಲಾಗಿದೆ.



ಮಹಿಳೆಯ ಮನೆಗೆ ಸಂಬಂಧ ಇಲ್ಲದ ವ್ಯಕ್ತಿಗಳು ಬಂದು ಹೋಗುತ್ತಾರೆ. ಹೀಗಾಗಿ ಮಹಿಳೆ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ನೆರೆ ಮನೆಯವರು (neighbors) ಮಹಿಳೆಯೊಂದಿಗೆ ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಎಲ್ಲರೆದುರೇ ಮಹಿಳೆಯ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.



ಕಮಿಷನರ್​ ಸೂಚನೆ ಮೇರೆಗೆ (per instructions of Commissioner) ಮಾಳಮಾರುತಿ ಠಾಣೆಯಲ್ಲಿ ಮೂವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!