ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ದೂ.ಸಂ: 08192230934 ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.