LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ ಸಾವಿಗೆ ಶರಣು

 

ಚನ್ನಪಟ್ಟಣ:  ತಾಲ್ಲೂಕಿನ ಖ್ಯಾತ ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ (76) ನಿನ್ನೆ ರಾತ್ರಿ ಚನ್ನಪಟ್ಟಣದಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ.

'ಅನಾರೋಗ್ಯದಿಂದ ಬೇಸರಗೊಂಡು ಜೀವನ ಯಾತ್ರೆ   ಮುಗಿಸುತ್ತೀದ್ದೇನೆ. ಭೂಹಳ್ಳಿ ಪುಟ್ಟಸ್ವಾಮಿ' ಎಂದು ಲೈವ್ ಪೋಸ್ಟ್ ಮಾಡಿ, ಸಾವಿಗೆ ಶರಣಾಗಿದ್ದಾರೆ.

ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಹಲವು ಕವನ ಸಂಕಲನ ಪ್ರಕಟಿಸಿದ್ದರು. ಗೊರೂರು ಸಾಹಿತ್ಯ ಪ್ರಶಸ್ತಿ, ಚುಟುಕು ಸಾಹಿತ್ಯ ಪ್ರಶಸ್ತಿ ಸಂದಿದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST