ಸಿಂಗಾಪುರದ ಅಧ್ಯಕ್ಷರಾಗಿ ಭಾರತೀಯ ಮೂಲದ ಷಣ್ಮುಗರತ್ನಂ ಪ್ರಮಾಣ ವಚನ.!
ಸಿಂಗಾಪುರ: ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಅಧಿಕಾರ ಸ್ವೀಕರಿಸಿದ್ದಾರೆ.
ಅವರಿಗೆ ಆ ದೇಶದ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಥರ್ಮನ್ 6 ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಇತ್ತೀಚಿನ ಚುನಾವಣೆಯಲ್ಲಿ 70.4% ಮತಗಳನ್ನು ಗಳಿಸಿದ ಷಣ್ಮುಗರತ್ನಂ ಅವರು ತಮ್ಮ ಎದುರಾಳಿಗಳಿಗಿಂತ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ. ಈ ಹಿಂದೆ ಭಾರತೀಯ ಮೂಲದ ಇಬ್ಬರು ಸಿಂಗಾಪುರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.