LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಮೂಲದ ಧರ್ಮನ್ ಷಣ್ಮುಗ ರತ್ನಂ ಜಯಭೇರಿ

ಹೊಸದಿಲ್ಲಿ: ಸಿಂಗಾಪುರದ ಆಡಳಿತಾರೂಢ ಪಕ್ಷದ ಸದಸ್ಯ, ಮಾಜಿ ಸಚಿವ, ಭಾರತ ಮೂಲದ ಧರ್ಮನ್ ಷಣ್ಮುಗರತ್ನಂ ಸಿಂಗಾಪುರದ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆದಿದ್ದಾರೆ.

66 ವರ್ಷ ವಯಸ್ಸಿನ ಷಣ್ಮುಗರತ್ನಂ, ಭಾರತ ಮೂಲದ ಮೂರನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ತರಣ್ ಜುರಾಂಗ್ ಫುಡ್ ಸೆಂಟರ್ನಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಧರ್ಮನ್, ಸಿಂಗಾಪುರದ ಜನತೆಯ ಅಭೂತಪೂರ್ವಬೆಂಬಲದಿಂದ ಪುನೀತನಾಗಿದ್ದೇನೆ ಎಂದು ಹೇಳಿದ್ದರು.

2001ರಲ್ಲಿ ರಾಜಕೀಯಕ್ಕೆ ಸೇರಿದ್ದ ಅವರು, ಆಡಳಿತಾರೂಢ ಪೀಪಲ್ಸ್ ಆ್ಯಕ್ಷನ್ ಪಾರ್ಟಿಯಲ್ಲಿ ಎರಡು ದಶಕಗಳ ಕಾಲ ಸಾರ್ವಜನಿಕ ವಲಯದಲ್ಲಿ ಮತ್ತು ಸಚಿವ ಸ್ಥಾನದಲ್ಲಿ ಸೇವೆ ಸಲ್ಲಿಸಿದ್ದರು. ಹಾಲಿ ಅಧ್ಯಕ್ಷೆ ಮೇಡಮ್ ಹಲೀಮ್ಹ್ ಜಾಕೋಬ್ ಅವರ ಆರು ವರ್ಷಗಳ ಅಧಿಕಾರಾವಧಿ ಸೆಪ್ಟೆಂಬರ್ 13ರಂದುಮುಕ್ತಾಯವಾಗಲಿದೆ. ಇವರು ದೇಶದ 8ನೇ ಹಾಗೂ ಮೊಟ್ಟಮೊದಲ ಮಹಿಳಾ ಅಧ್ಯಕ್ಷರಾಗಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆ