LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಇಒ, ಡಿಡಿಪಿಐ ಮತ್ತು ಬಿಇಒಗಳಿಗೆ ಸಿಎಂ ಖಡಕ್ ಸೂಚನೆ ಇದು.!

 

ಬೆಂಗಳೂರು : ಮುಂದಿನ ವರ್ಷಗಳಲಿ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಕುಸಿತವಾದರೆ ಆಯಾ ಜಿಲ್ಲಾ ಸಿಇಒ, ಡಿಡಿಪಿಐ ಮತ್ತು ಬಿಇಒಗಳನ್ನು ಜವಾಬ್ದಾರರನ್ನಾಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಕಡಿಮೆಯಾಗಿದೆ. ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಫಲಿತಾ೦ಶ ಕುಸಿಯಲು ಪ್ರಮುಖ ಕಾರಣವಾಗಲು ಸಾಧ್ಯವಿಲ್ಲ. ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಇದರಲ್ಲಿ ಜಿಲ್ಲಾಧಿಕಾರಿಗಳು, ಸಿಇಓಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳದ್ದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?