ಸಿಎಂ ಅರವಿಂದ್ ಕೇಜ್ರಿವಾಲ್ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು
ನವದೆಹಲಿ: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್ ಎರಡಕ್ಕೆ ಶರಣಾಗುವಂತೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.