LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅರೆಸ್ಟ್ ..!

ದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಅವರನ್ನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಭವ್ ಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ವಾತಿ ಮಲಿವಾಲ್ ಅವರು, ಮೇ 13 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ನಾನು ಕೇಜ್ರಿವಾಲ್ ಅವರ ಮನೆಯ ಡ್ರಾಯಿಂಗ್ ರೂಮಿನಲ್ಲಿ ಕುಳಿತಿದ್ದೆ. ಆಗ ವಿಭವ್ ಕುಮಾರ್ ಒಳಗೆ ಬಂದು ಕಾರಣವಿಲ್ಲದೇ ನನ್ನ ವಿರುದ್ಧ ಕಿರುಚಾಡಲು ಹಾಗೂ ನಿಂದಿಸಲು ಪ್ರಾರಂಭಿಸಿದ್ದಾನೆ. ನೀವು ನಮ್ಮ ಮಾತನ್ನು ಯಾಕೆ ಕೇಳುವುದಿಲ್ಲ? ಕೆಟ್ಟ ಮಹಿಳೆ, ನಾವು ನಿಮಗೆ ಪಾಠ ಕಲಿಸುತ್ತೇವೆ ಎಂದೆಲ್ಲಾ ಮನಬಂದಂತೆ ಬೈದಿದ್ದಾನೆ. ಬಳಿಕ ವಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ. ಜೊತೆಗೆ ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸ್ವಾತಿ ಮಲಿವಾಲ್ ಅವರ ದೂರಿನ ಮೇರೆಗೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದೀಗ ವಿಭವ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!ಬೈ ಎಲೆಕ್ಷನ್, ಸಿಪಿ ಯೋಗೇಶ್ವರ ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ.! ಡಿ.ಕೆ.ಶಿಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆಅರಣ್ಯ ಭೂಮಿ ಒತ್ತುವರಿ: ಸಚಿವ ಎನ್ಎಸ್ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು.!ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ: ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ.!MLC ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆಗಡಿಯಲ್ಲಿ ಗಸ್ತು ತಿರುಗಲು ಭಾರತ, ಚೀನಾ ಗ್ರೀನ್ ಸಿಗ್ನಲ್ಪೊಲೀಸರ ತ್ಯಾಗ ಹಾಗೂ ಬಲಿದಾನ ಸ್ಮರಣೀಯ-ಜಿಲ್ಲಾಧಿಕಾರಿ ಟಿ.ವೆಂಕಟೇಶ್ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ 48 ಮನೆಗಳು ಭಾಗಶಃ ಹಾನಿ 14.3 ಮಿ.ಮೀ ಮಳೆ