LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಿಎಂ ನವರೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಇದ್ದಾರೆ'-ಆರ್ ಅಶೋಕ್

ಬೆಂಗಳೂರು: ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ. ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಅವರದೇ ಕಾಂಗ್ರೆಸ್ ಪಕ್ಷದಲ್ಲಿ ಹಿತಶತ್ರುಗಳಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತಾ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿ