ಸಿಎಂ ಭೇಟಿ ಮಾಡಿದ ರೇಣುಕಾಸ್ವಾಮಿ ಪೋಷಕರು- ಸೊಸೆಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ
ಬೆಂಗಳೂರು :ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದ ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.
ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಇವರು ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.