LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಯೋಗಿ ನಿವಾಸದ ಹೊರಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಲಖನೌ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಮುಖ್ಯಮಂತ್ರಿ ಯೋಗಿ ಅವರ ಆದಿತ್ಯನಾಥ್ ಅವರ ಜನತಾ ದರ್ಬಾರ್ ನಿಂದ ಹೊರಬಂದ ಕೂಡಲೇ ಮಹಿಳೆಯು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ ಬೆಂಕಿ ಆರಿಸಿದ್ದಾರೆ.

ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಅಂಜಲಿ ಜಾತವ್. ಅವರು ಕೌಟುಂಬಿಕ ಕಲಹದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದಾಗ, ಮಹಿಳೆಯು ಇಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್‌ಗೆ ತಮ್ಮ ಸಮಸ್ಯೆ ಹೇಳಲು ಬಂದಿದ್ದರು. ಅಲ್ಲಿ ಯಾವುದೇ ಪರಿಹಾರ ಕಂಡುಬಂದಿಲ್ಲ. ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನದೆಹಲಿ : ಚುನಾವಣೆಯಲ್ಲಿ ಸೋಲು, INDIA blocನಲ್ಲಿ ಬಿರುಕು ವದಂತಿ…!ಏರೋ ಇಂಡಿಯಾ 2025: ಪೊಲೀಸರಿಗಿನ್ನು ಆಹಾರ ಸರಬರಾಜು ಹೊಣೆ ಇಸ್ಕಾನ್‌ ಗೆ…!