LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಸಿದ್ದರಾಮಯ್ಯ ಶಲ್ಯಕ್ಕೆ ತಗುಲಿದ ಬೆಂಕಿ - ತಪ್ಪಿದ ಭಾರೀ ಅನಾಹುತ

ಬೆಂಗಳೂರು :ಕಿತ್ತೂರು ಉತ್ಸವದಲ್ಲಿ ಜ್ಯೋತಿ ಬೆಳಗುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿ ತಗುಲಿದ ಘಟನೆ ನಡೆದಿದೆ.

ಬೆಂಕಿ ತಗುಲಿದ್ದನ್ನು ಕಂಡ ಗನ್ ಮ್ಯಾನ್​ ಕೂಡಲೆ ಬೆಂಕಿ ನಂದಿಸಿ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಘಟನೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡುವ ಸಂಧರ್ಭದಲ್ಲಿ ಈ ಘಟನೆ ನಡೆದಿದೆ.

ಕಿತ್ತೂರು ಉತ್ಸವದ ಠಥಕ್ಕೆ ಹಸಿರು ನಿಶಾನೆ ತೋರಿಸುವ ವೇಳೆ ಪಕ್ಕದಲ್ಲೇ ಇದ್ದ ದೀಪದ ಬೆಂಕಿ ಸಿದ್ದರಾಮಯ್ಯ ಅವರ ಶಲ್ಯಕ್ಕೆ ತಾಗಿದೆ. ಕೂಡಲೆ ಗನ್​ ಮ್ಯಾನ್​ ಬೆಂಕಿ ನಂದಿಸಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು