LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ 8 ಮಂದಿ ಸಾವು

ಛತ್ತೀಸಗಡ : ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ 8 ಮಂದಿ ಮೃ*ತಪಟ್ಟಿರುವ ಘಟನೆ ಛತ್ತೀಸ್ ಗಡ ರಾಜನಂದಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ವರದಿಯಾಗಿದೆ.

ಸೋಮ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಜೋರತರಾಯ್ ಗ್ರಾಮದಲ್ಲಿ ಸೋಮವಾರ(ಸೆ.23) 1.30ಕ್ಕೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸಿಡಿಲು ಬಡಿ*ದು ಶಾಲಾ ಮಕಳು ಸೇರಿ 8 ಮಂದಿ ಸಾ*ವಿಗೀಡಾಗಿದ್ದಾರೆ. ಒಬ್ಬ ವ್ಯಕ್ತಿ ಗಾ*ಯಗೊಂಡಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜನಂದಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗಾರ್ಗ್ ಮಾಹಿತಿ ನೀಡಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಫೈನಲ್ - ಜಸ್ಪ್ರೀತ್ ಬುಮ್ರಾ ಔಟ್ಕೋಚಿಂಗ್ ಪಡೆಯದೆ UPSCಯಲ್ಲಿ 6ನೇ ರ್‍ಯಾಂಕ್‌ ಪಡೆದ ಗೆಹಾನಾ ನವ್ಯಾ ಜೇಮ್ಸ್